ಚಳ್ಳಕೆರೆ :

ಚಳ್ಳಕೆರೆ: ನಾಯಕನಹಟ್ಟಿ ಜಾತ್ರೆಗೆ 200 ಬಸ್ ಗಳ
ಕಾರ್ಯಾಚರಣೆ
ಚಳ್ಳಕೆರೆ ನಾಯಕನಹಟ್ಟಿಯಲ್ಲಿ ಮಾ 15 ರಿಂದ 17 ರವರೆಗೆ
ನಡೆಯುವ ಶ್ರೀಗುರುತಿಪ್ಪೇರುದ್ರಸ್ವಾಮಿ ರಥೋತ್ಸವ ಅಂಗವಾಗಿ
ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ

ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಪಾವಗಡ ಘಟಕಗಳಿಂದ
ಒಟ್ಟು 200 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ
ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ
ಚಿತ್ರದುರ್ಗ ವಿಭಾಗ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ
ಪ್ರಕಟಣೆಯಲ್ಲಿ ಹೇಳಿಕೆ ನೀಡಿದ್ದಾರೆ.

About The Author

Namma Challakere Local News
error: Content is protected !!