ಚಳ್ಳಕೆರೆ :
ಚಳ್ಳಕೆರೆ ನಗರದ ನೌಕರರ ಭವನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನೌಕರರ ತಾಲೂಕು ಅಧ್ಯಕ್ಷರಾದ ಸಿಟಿ ವೀರೇಶ್ ಮಾತನಾಡಿ. ಕರ್ನಾಟಕ ರಾಜ್ಯ ಸರ್ಕಾರ ನೌಕರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ 2024-2029 ನೇ ಅವಧಿಗೆ ಸರ್ಕಾರದ ವಿವಿಧ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆಯಿಂದ ನಾಮ ನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.
ಆಯ್ಕೆಯಾದ ನಮ್ಮ ನಿರ್ದೇಶಕ ಸದಸ್ಯರು ಸಂಘದಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು…..
ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಸರ್ಕಾರಿ ನೌಕರ ಸಂಘದ ಕೋಶಾಧ್ಯಕ್ಷರಾದ ರಾಮಚಂದ್ರಪ್ಪ.. ಸರ್ಕಾರಿ ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯೆ ವೆಂಕಟಲಕ್ಷ್ಮಿ. ಕಾರ್ಯದರ್ಶಿ ಬಸವರಾಜು ಸರ್ಕಾರಿ ನೌಕರ ಸಂಘದ ಜಿಲ್ಲಾ ಘಟಕದ ನಿರ್ದೇಶಕರಾದ ಭಾಗೇಶ್ ಉಗ್ರಪ್ಪ.. ಸರ್ಕಾರಿ ನೌಕರ ಸಂಘದ ನಾಮನಿರ್ದೇಶನ ಸದಸ್ಯರು ಹಾಗೂ ಸರ್ಕಾರ ನೌಕರ ಸಂಘದ ಪದಾಧಿಕಾರಿಗಳು ಇದ್ದರು…..

