filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 44;

4 ಲೇಬರ್ ಕೋಡ್‌ಗಳ ಜಾರಿ ನಿಲ್ಲಿಸಿ,
ದುಡಿಯುವ ಜನರ ಸ್ವಾಯತ್ತತೆ ಕೆಣಕದಿರಿ,
ಕಾರ್ಮಿಕ ವರ್ಗದ ನೇತೃತ್ವದಲ್ಲಿ
ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ನಗರದ ನೇಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಪೋಲಿಸರು ಬಂದಿಸಿ ನಂತರ ಬಿಡುಗಡೆ ಗೊಳಿಸಿದರು.

ಚಳ್ಳಕೆರೆ :

4 ಲೇಬರ್ ಕೋಡ್‌ಗಳ ಜಾರಿ ನಿಲ್ಲಿಸಿ,
ದುಡಿಯುವ ಜನರ ಸ್ವಾಯತ್ತತೆ ಕೆಣಕದಿರಿ,
ಕಾರ್ಮಿಕ ವರ್ಗದ ನೇತೃತ್ವದಲ್ಲಿ
ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ನಗರದ ನೇಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಪೋಲಿಸರು ಬಂದಿಸಿ ನಂತರ ಬಿಡುಗಡೆ ಗೊಳಿಸಿದರು.

ಅಭಿವೃದ್ಧಿಯ ಹೆಸರಿನಲ್ಲಿ ಕಾರ್ಪೊರೇಟ್ ಕಂಪನಿಗಳ ಸೇವಕರನ್ನಾಗಿ ಮಾಡಲು 29 ಪ್ರಮುಖ ಕಾರ್ಮಿಕ
ಕಾನೂನುಗಳನ್ನು 4 ಸಂಹಿತೆಗಳಲ್ಲಿ ರೂಪೀಕರಿಸಲಾಗಿದೆ. ಇದರಿಂದಾಗಿ ಇನ್ನು ಮುಂದೆ ಭಾರತದ 70% ಕಾರ್ಮಿಕರಿಗೆ
ಕಾರ್ಮಿಕ ಕಾನೂನುಗಳು ಅನ್ವಯವಾಗುವುದಿಲ್ಲ. ಸಂಘ ಕಟ್ಟುವ ಹಕ್ಕು, ಬೇಡಿಕೆಯ ಹಕ್ಕು, ಒಪ್ಪಂದ ಏರ್ಪಡಿಸುವ ಹಕ್ಕು
ಹಾಗೂ ಕಾರ್ಮಿಕರ ಸಾಮೂಹಿಕ ಚೌಕಾಸಿಯ ಬೆನ್ನೆಲುಬಾಗಿದ್ದ ಮುಷ್ಕರದ ಹಕ್ಕನ್ನು ಕೂಡಾ ನಿರಾಕರಿಸಲಾಗಿದೆ ಎಂದು ಕಾರ್ಮಿಕ ಸಂಘಟನೆಯ ತಿಪ್ಪೇಸ್ವಾಮಿ ಹೇಳಿದರು.

ಕೆಲಸದ
ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಲು ಹಾಗೂ ಓವರ್‌ ಟೈಮ್ (OT)ನ್ನು 3 ತಿಂಗಳಿಗೆ 50 ಗಂಟೆ
ಇದ್ದುದ್ದು ಈಗ 125 ಗಂಟೆಗೆ ಹೆಚ್ಚಿಸಲು ಅನುಮತಿ ನೀಡಲು ಈ ಸಂಹಿತೆಗಳಲ್ಲಿ ತಿದ್ದುಪಡಿ ತರಲಾಗಿದೆ. ಸಾಮೂಹಿಕ
ಭದ್ರತೆಯ ಭಾಗವಾಗಿ ನಿವೃತ್ತಿಯಾದ ಕಾರ್ಮಿಕರಿಗೆ ಕನಿಷ್ಠ 9000 ರೂ ನಿವೃತ್ತಿ ವೇತನ ನೀಡುವ ಬದಲಿಗೆ ESI ಮತ್ತು
PFನ ಆಯ್ಕೆಯ ಸ್ವಾತಂತ್ರ್ಯವನ್ನು ಮಾಲೀಕರಿಗೆ ನೀಡಲಾಗಿದೆ. ILO ಒಡಂಬಡಿಕೆಗಳಿಗೂ ತಿಲಾಂಜಲಿ ನೀಡಿ ILCಯನ್ನು
ಕಡೆಗಣಿಸುವ ಮುಖಾಂತರ ಮೋದಿ ಸರ್ಕಾರ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸುತ್ತಿದೆ.

ವಿವಿಧ ಕ್ಷೇತ್ರಗಳಲ್ಲಿನ ಕಾರ್ಪೊರೇಟ್ ಬಂಡವಾಳಗಾರರ ಮಿಗುತಾಯ ಮೌಲ್ಯವನ್ನು ಹೆಚ್ಚಿಸಲು ಕಾರ್ಮಿಕರ
ಬೆನ್ನಮೂಳೆಯನ್ನು 4 ಸಂಹಿತೆಗಳ ಮುಖಾಂತರ ಮುರಿಯಲಾಗುತ್ತಿದೆ. ಮತ್ತೊಂದೆಡೆ ತೆರಿಗೆಗಳ ಭಾರ ಮತ್ತು
ಬೆಲೆಯೇರಿಕೆಯಿಂದ ಭಾರತದ ಜನತೆ ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದೆ. ದೇಶದ ಸಂಪತ್ತಿನ ಸೃಷ್ಟಿಕರ್ತರಾದ
ಕಾರ್ಮಿಕರನ್ನು ರಕ್ಷಿಸುವ ಮುಖಾಂತರ, ದೇಶದ ಸಂಪತ್ತಿನ ಲೂಟಿಯನ್ನು ತಡೆಯಲು ಮತ್ತು ಕೆಳಕಂಡ ಬೇಡಿಕೆಗಳಿಗಾಗಿ
ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ರೈತ ಸಂಘಟನೆಗಳ ಸಂಯುಕ್ತ ಕಿಸಾನ್ ಮೋರ್ಚ್ ಕರೆಯ ಮೇರೆಗೆ
ಜುಲೈ 9 ರಂದು ಕಾರ್ಮಿಕ ವರ್ಗ ನಡೆಸಲಿರುವ ಅಖಿಲ ಭಾರತ ಮುಷ್ಕರವನ್ನು ದ.ಕ. ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು
ವಿವಿಧ ವಿಭಾಗಗಳ ಕಾರ್ಮಿಕರು, ಜನಸಾಮಾನ್ಯರು ಹಾಗೂ ಸಾರ್ವಜನಿಕ ಬಂಧುಗಳು ಸಂಪೂರ್ಣ ಸಹಕಾರ
ನೀಡಬೇಕೆಂದು ಈ ಮೂಲಕ ವಿನಂತಿಸುತ್ತಿದ್ದೇವೆ.

.

About The Author

Namma Challakere Local News
error: Content is protected !!