ಚಳ್ಳಕೆರೆ :
ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಶ್ರೀ ಬುದ್ಧ ಭಗವಾನ್ ಜಯಂತಿಯ ಕಾರ್ಯಕ್ರಮದಲ್ಲಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷರಾದ ಮಂಜುಳಾ ಆರ್ ಪ್ರಸನ್ನಕುಮಾರ್, ಉಪಾಧ್ಯಕ್ಷರಾದ ಶ ಕವಿತಾ ಬೋರಯ್ಯ, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಬಸವರಾಜ್, ರಮೇಶ್, ಸುರೇಶ್ ಕುಮಾರ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

