filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;

ಚಳ್ಳಕೆರೆ :
ಚಳ್ಳಕೆರೆ ನಗರದ ಗಾಂಧಿನಗರದಲ್ಲಿ ಅಂಬೇಡ್ಕರ್ ಯುವಕ ಸಂಘದಿಂದ ಆಯೋಜಿಸಿದ್ದ ಗಣೇಶ ಚತುರ್ಥಿ ಬೃಹತ್ ಶೋಭಾಯಾತ್ರೆ ಸಂಭ್ರಮ ಸಡಗರದಿಂದ ಜರುಗಿತು.

ನಗರದಲ್ಲಿ ಕಳೆದ ಒಂದು ತಿಂಗಳ ಹಿಂದೆ ಪ್ರತಿಷ್ಠಾಪನೆ ಮಾಡಿದ ಗಣೇಶ ಉತ್ಸವ ವನ್ನು ಒಂದು ತಿಂಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮನರಂಜನೆ ನೀಡಿದ ಅಂಬೇಡ್ಕರ್ ಯುವಕ ತಂಡ ಇಂದು ಬೃಹತ್ ಶೋಭಾಯಾತ್ರೆ ಮೂಲಕ ಗಣೇಶ ವಿರ್ಸಜನೆ ನೆರೆವೆರಿಸಿದರು.

About The Author

Namma Challakere Local News
error: Content is protected !!