ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಹಿರಿಯೂರು ನಗರದಲ್ಲಿ ನೂತನವಾಗಿ ಆರಂಭವಾದ ಏಕಲವ್ಯ ಬುಡಕಟ್ಟು ಜನರ ಸಹಕಾರ ಸಂಘ ನಿಯಮಿತ ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಶುಭ ಕೋರಿದರು.

ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಬಸವರಾಜ ನಾಯಕ, ಉಪಾಧ್ಯಕ್ಷರಾದ ರಾಮನಾಥ್, ಮುಖಂಡರಾದ ಸೊಂಡೇಕೆರೆ ಶಿವಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ನಾಯಕ ಸಮುದಾಯದವರು, ಸಹಕಾರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!