ಚಳ್ಳಕೆರೆ :
ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಬೆಳಗಟ್ಟ ಗ್ರಾಮದಲ್ಲಿ ನಡೆದ ಶ್ರೀ ಕರಿಬಸವೇಶ್ವರ ಅಜ್ಜಯ್ಯಸ್ವಾಮಿ ಮಹಾ ರಥೋತ್ಸವದ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

ಇನ್ನೂ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮುಖಂಡರುಗಳಾದ ಸುಭಾಸ್ ರೆಡ್ಡಿ, ನಾರಾಯಣಪ್ಪ, ಧನಂಜಯ, ಭರಮಣ್ಣ, ಹನುಮಂತಪ್ಪ, ತಿಪ್ಪೇಸ್ವಾಮಿ, ನಾಗೇಶ್, ಅಜಯ್, ಪುನೀತ್, ಜಗದೀಶ್, ಶ್ರೀನಿವಾಸ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!