ಚಳ್ಳಕೆರೆ :

ಚಿತ್ರದುರ್ಗ: ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ
ರೈತರ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಇಂದು
ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು
ಹಸಿರು ಸೇನೆ ಸಂಘದ ರೈತರು ಪ್ರತಿಭಟನೆ ನಡೆಸಿದರು.

.ಚಿತ್ರದುರ್ಗ
ತಾಲೂಕಿನ ಆಯಾ ಗ್ರಾಮಗಳಲ್ಲಿ ನಿವೇಶನ ನೀಡಬೇಕು. ಬಗರ್
ಹುಕುಂ ಸಮಿತಿರಚನೆ ಮಾಡಬೇಕು. 7 ಸಾವಿರ ಅರಣ್ಯ ಭೂಮಿ
ಸಾಗವಳಿ ಅರ್ಜಿಗಳನ್ನು ಪರಿಶೀಲಿಸಿ ಹಕ್ಕುಪತ್ರ ನೀಡಬೇಕು. ಅರಣ್ಯ
ಮತ್ತ ಅಕ್ರಮ ಸಾಗುವಳಿದಾರರನ್ನು ಒಕ್ಕವೆಬ್ಬಿಸಬಾರದು ಎಂದು
ಒತ್ತಾಯಿಸಿದರು.

About The Author

Namma Challakere Local News
error: Content is protected !!