ಅ.10ರಂದು ಪೂರ್ವಭಾವಿ ಸಭೆ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.07:
ಇದೇ ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸುವ ಸಂಬಂಧ ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವ ಬಗ್ಗೆ ಚರ್ಚಿಸಲು ಅಕ್ಟೋಬರ್ 10ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.