ಚಳ್ಳಕೆರೆ : ಚಳ್ಳಕೆರೆ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸರಿಯಾಗಿ ತಾಪಂ ಆಡಳೀತ ಅಧಿಕಾರಿ ಹಾಗೂ ಜಿಲ್ಲಾ ಜಂಟಿ ಕೃಷಿ ನಿರ್ಧೇಶಕ ಡಾ. ಮಂಜುನಾಥ ಇವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಕರೆದಿದ್ದು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಯೋಜನೆಗಳ ಅಗತ್ಯ ಮಾಹಿತಿಯೊಂದಿಗೆ ಕಚೇರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡದೆ ಅಧಿಕಾರಿಗಳು ನಿಗಧಿತ ಸಮಯಕ್ಕೆ ಸಭೆಗೆ ಹಾಜರಿಯಾಗುವಂತೆ ತಾಪಂ ಇಒ ಶಶಿಧರ್ ತಿಳಿಸಿದ್ದಾರೆ.