ಚಳ್ಳಕೆರೆ ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಟಿಪ್ಪು ಸುಲ್ತಾನ್ ರವರ ಜಯಂತಿ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಟಿ ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.
ಕರ್ನಾಟಕ ರಾಜ್ಯ ಹಜರತ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ವತಿಯಿಂದ ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಟಿಪ್ಪು ಸುಲ್ತಾನ್ ಜಯಂತಿ ಮತ್ತು ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ತಿಪ್ಪೇಸ್ವಾಮಿ, ಮುಖಂಡರುಗಳಾದ ಅತೀಕ್ ಕುರ್ ರೆಹಮಾನ್, ಸೈಯದ್, ಅನ್ವರ್ ಮಾಸ್ಟರ್, ಶ್ರೀಮತಿ ಶಂಶಾದ ಭಾನು, ಮೂಡಲಗಿರಿಯಪ್ಪ, ರಂಗಸ್ವಾಮಿ, ಪಾಟೀಲ್, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.