ಇಂದು ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಎ.ಐ.ಸಿ.ಸಿ. ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧೀ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ವೀರಭದ್ರಯ್ಯ, ನನ್ನಿವಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಮ್ಮ ರಾಜಣ್ಣ, ಬುಡ್ನಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಮಲತಾ, ನಗರಂಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗವೇಣಿ ಕರಿಯಣ್ಣ, ಯರ್ರಮ್ಮ, ದ್ಯಾಮಲಾಂಭ, ವಿಜಯಮ್ಮ, ಲಕ್ಷ್ಮೀದೇವಿ, ಶ್ರೀಮತಿ ಜಯಲಕ್ಷ್ಮಿ, ಪಾರಿಜಾತ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಮುಖಂಡರುಗಳಾದ ಪಿ.ತಿಪ್ಪೇಸ್ವಾಮಿ, ಅನ್ವರ್ ಮಾಸ್ಟರ್, ದಳವಾಯಿ ಮೂರ್ತಿ, ಮಲ್ಲಿಕಾರ್ಜುನ, ಎಕಾಂತಪ್ಪ, ರುದ್ರಮುನಿ, ಜಗದೀಶ್, ಮುಖಂಡರು, ಕಾರ್ಯಕರ್ತರು ಮತ್ತು ಮಹಿಳೆಯರು ಉಪಸ್ಥಿತರಿದ್ದರು,
?