ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಚಿತ್ರದುರ್ಗ ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜ್ ಗಳ ಪುರುಷರ ಮತ್ತು ಮಹಿಳೆಯರ 12ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ಹಾಗೂ ವಿ.ವಿ.ತಂಡದ ಆಯ್ಕೆ 2023-24ರಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಪ್ರಾಂಶುಪಾಲರಾದ ಪ್ರೊ.ರಂಗಪ್ಪ, ಕಾಲೇಜು ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಕ್ರೀಡಾಪಟುಗಳು, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!