ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ನಗರದ ಸಿರಿಗೆರೆ ಮಠ ಮಠಾಧ್ಯಕ್ಷರಾದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ಚಿತ್ರದುರ್ಗ ತಾಲ್ಲೂಕಿನ ಕೆರೆಗಳ ವೀಕ್ಷಣೆಯಲ್ಲಿ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್.ಆಂಜನೇಯ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಶಾಸಕರಾದ ಡಾ. ಎಂ.ಚAದ್ರಪ್ಪ, ನೀರಾವರಿ ಇಲಾಖೆ ಅಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!