ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ತೋಡ್ಲಾರಹಟ್ಟಿ, ಎತ್ತಿನಗೌಡರಹಟ್ಟಿ – ಬಂಗಾರದೇವರಹಟ್ಟಿ ಗ್ರಾಮದಲ್ಲಿ ನಡೆದ ಶ್ರೀ ಮುತ್ತಯ್ಯಗಳ ಶೂನ್ಯದ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ರಾಜಣ್ಣ, ಅಪ್ಪಣ್ಣ, ಬೊಮ್ಮಣ್ಣ, ಶಿವಣ್ಣ, ಗುರುಮೂರ್ತಿ, ಚಂದ್ರಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಸಮುದಾಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು.