ಚಳ್ಳಕೆರೆ
ತಾಲೂಕಿನ ಬೇಡ ರೆಡ್ಡಿ ಹಳ್ಳಿ ಗ್ರಾಮದ ವರ ವಲಯದ ಮಹಾಲಿಂಗಪ್ಪ 26 ವರ್ಷ ಅವಿವಾಹಿತ ಪೇಂಟಿಂಗ್ ಕೆಲಸ ಮಾಡುತ್ತಿದ್ದ
ಮಾನಸಿಕ ಖಿನ್ನತೆಗೆ ಒಳಗಾಗಿ ಖಾಸಗಿ ಜಮೀನಿನ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ
ತಳಕು ಪೊಲೀಸ್ ಸ್ಟೇಷನ್ ನಲ್ಲಿ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ