ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಕಾರ್ಯಾಗಾರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಶಾಲಾ ಶಿಕ್ಷಣ ಎಸ್.ಎಸ್.ಎಲ್.ಸಿ.ಪರೀಕ್ಷೆ 2023-24ನೇ ಸಾಲಿನ ತಾಲ್ಲೂಕು ಮಟ್ಟದ ಪ್ರೌಢಶಾಲಾ ಮುಖ್ಯ ಕಾರ್ಯಾಗಾರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಳಾದ ಸುರೇಶ್, ಅಕ್ಷರ ದಾಸೋಹದ ತಿಪ್ಪೇಸ್ವಾಮಿ, ಮುಖ್ಯ ಶಿಕ್ಷಕರಾದ ಶ್ರೀನಿವಾಸ್, ವೀರಭದ್ರಸ್ವಾಮಿ, ಮತ್ತು ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.