ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿ ಗೋಪನಹಳ್ಳಿ ಗ್ರಾಮದಲ್ಲಿ ಬೆಸ್ಕಾಂ ಚಳ್ಳಕೆರೆ ಇವರ ವತಿಯಿಂದ ನಡೆದ ನಿರಂತರ ವಿದ್ಯುತ್ ಜೋತಿ (ಅಕ್ರಮ ಸಕ್ರಮ) ಕಾಮಗಾರಿಯ ಪೂಜೆ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬೆಸ್ಕಾಂ ಎ.ಈ.ಈ. ರಾಜಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಧಮ್ಮ ತಿಪ್ಪೇಸ್ವಾಮಿ, ಸದಸ್ಯರುಗಳಾದ ರವಿಕುಮಾರ್, ಉಮೇಶ್, ನಾಗರಾಜ್, ಲೀಲಾವತಿ, ಶಾರದಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರುಗಳಾದ ಶಿವಣ್ಣ, ತಿಪ್ಪೇಸ್ವಾಮಿ, ಶಾಂತಣ್ಣ, ವೆಂಕಟೇಶ್, ನಾಗೇಶ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.