ಚಳ್ಳಕೆರೆ ನ್ಯೂಸ್ :
ರಾಜ್ಯದಲ್ಲಿ ಕಾಂಗ್ರೆಸನ್ನು ಗೆಲ್ಲಿಸಬೇಕು: ಮುನಿಯಪ್ಪ
ರಾಜ್ಯ ಜನತೆ ಈ ಬಾರಿ ಕಾಂಗ್ರೆಸ್ ಗೆಲ್ಲಿಸಬೇಕಿದೆ ಎಂದು ಆಹಾರ
ಸಚಿವ ಕೆ ಹೆಚ್ ಮುನಿಯಪ್ಪ ಮನವಿ ಮಾಡಿದರು.
ಅವರು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿ,
ಸಿಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರು 5
ಗ್ಯಾರಂಟಿಗಳನ್ನು ಯಶಸ್ವಿ ಅನುಷ್ಠಾನಗೊಳಿಸಿದ್ದಾರೆ.
ರಾಜ್ಯದ 4.5 ಕೋಟಿ ಜನ ಇದರ ಲಾಭ ಪಡೆಯುತ್ತಿದ್ದಾರೆ.
ಚಿತ್ರದುರ್ಗದಲ್ಲಿ ಬಿ
ಎನ್ ಚಂದ್ರಪ್ಪಗೆ ಟಿಕೆಟ್ ನೀಡಿದ್ದು, ಕ್ಷೇತ್ರದ ತುಂಬ ಪಕ್ಷ ಸಂಘಟನೆ
ಮಾಡಿದ್ದು, ಅವರನ್ನು ಗೆಲ್ಲಿಸಬೇಕಿದೆ ಎಂದರು.