ಚಳ್ಳಕೆರೆ ನ್ಯೂಸ್ :
ದೇಶದ ನೆಮ್ಮದಿಗಾಗಿ ಕಾಂಗ್ರೆಸ್ ಗೆಲ್ಲಿಸಬೇಕು: ಎಂಕೆ
ತಾಜ್ ಪೀರ್
ನೆಮ್ಮದಿಯಿಂದ ದೇಶದ ಜನತೆ ಬದುಕಬೇಕೆಂದು ಇಂದು ಮಿತ್ರ
ಸೇರಿ I N DIA ಒಕ್ಕೂಟ ಮಾಡಿಕೊಂಡಿದ್ದೇವೆ.
ನಾವೂ ಕೂಡ ಎಲ್ಲೆಡೆ ಪ್ರಚಾರ ಮಾಡಿದ್ದು, ಒಕ್ಕೂಟದ ಮಿತ್ರ
ಪಕ್ಷಗಳು, ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿವೆ
ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಕೆ ತಾಜ್ ಪೀರ್
ಹೇಳಿದರು.
ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ
ಮಾತಾಡಿದರು.
ದೇಶದಲ್ಲಿ ಶಾಂತ ವಾತಾವರಣ ಮೂಡಬೇಕೆಂಬ
ಕಾರಣಕ್ಕೆ ಎಲ್ಲರೂ ಒಟ್ಟಾಗಿ ಚುನಾವಣೆ ಮಾಡುತ್ತಿದ್ದೇವೆಂದರು.