ಚಳ್ಳಕೆರೆ ನ್ಯೂಸ್ :
ನೇಹಾ ಹತ್ಯೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ಹತ್ಯೆ ಖಂಡನೆ ಕೋಟೆ
ನಾಡು ಚಿತ್ರದುರ್ಗದಲ್ಲಿ ಪ್ರತಿಧ್ವನಿಸಿತು.
ನೇಹಾ ಹಿರೇಮರ್ ಹತ್ಯೆ
ಖಂಡಿಸಿ, ಇಂದು ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.
ಪ್ರತಿಭಟನೆಯಲ್ಲಿ ಮಾತಾಡಿದ, ಮಾಜಿ ಶಾಸಕ ತಿಪ್ಪಾರೆಡ್ಡಿ 10
ವರ್ಷಗಳ ಹಿಂದೆ ಬಿಹಾರದಲ್ಲಿ ನಡೆಯುತ್ತಿದ್ದ ದೌರ್ಜನ್ಯ ಹಾಗೂ
ಅತ್ಯಾಚರಗಳು ರಾಜ್ಯದಲ್ಲಿ ನಡೆಯುತ್ತಿವೆ.
ಸರ್ಕಾರ ಬಂದ ಮೇಲೆ,
ಎಂಟು ಯುವಕ ಯುವತಿಯರ ಹತ್ಯೆಯಾಗಿದೆ. ಕಾಂಗ್ರೆಸ್ ಸರ್ಕಾರ
ಹಿಂದೂಗಳ ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದರು.