ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ 891ನೇ ಬಸವೇಶ್ವರ ಜಯಂತಿ ಆಚರಣೆ .

ನಾಯಕನಹಟ್ಟಿ:: ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿಯನ್ನು ಪಟ್ಟಣದ ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಶುಕ್ರವಾರ ಸರಳವಾಗಿ ಆಚರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ದ್ವಿತೀಯ ದರ್ಜೆ ಸಹಾಯಕ ಟಿ. ತಿಪ್ಪೇಸ್ವಾಮಿ. ದಯಾನಂದ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತಿಪ್ಪೇಶ್, ಹಾಗೂ ಪೌರಕಾರ್ಮಿಕರು ಇದ್ದರು.

About The Author

Namma Challakere Local News
error: Content is protected !!