ಚಳ್ಳಕೆರೆ ನ್ಯೂಸ್ :
ಬೀಜ ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ
ಚಿತ್ರದುರ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ,
ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಕಾರ್ಯಗಾರವನ್ನು
ಆಯೋಜಿಸಲಾಗಿತ್ತು.
ಕಾರ್ಯಗಾರವನ್ನು ಜಿಲ್ಲಾಧಿಕಾರಿ ಟಿ
ವೆಂಕಟೇಶ್ ಉದ್ಘಾಟಿಸಿದರು. ನಂತರ ಮಾತಾಡಿದ ಅವರು,
ಕೃಷಿ ಚಟುವಟಿಕೆಯ ಬಗ್ಗೆ ಹಾಗೂ ರಸಾಯನಿಕ ಗೊಬ್ಬರ
ಪೂರೈಕೆ ಹಾಗೂ ಬ್ಯಾಂಕ್ ಗಳ ಸಾಲಗಳ ಬಗ್ಗೆ ಚರ್ಚಿಸಲಾಯಿತು.
ಯಾವುದೇ ಕಾರಣಕ್ಕೂ ಬೀಜ ರಸಗೊಬ್ಬರ ಕೊರತೆಯಾಗದಂತೆ
ನೋಡಿಕೊಳ್ಳಬೇಕೆಂದು ಸೂಚಿಸಿದರು.