ಚಿತ್ರದುರ್ಗ ಬ್ರೇಕಿಂಗ್
ಡಿವೈಡರ್ಗೆ ಕಾರು ಡಿಕ್ಕಿ ಇಬ್ಬರ ಸಾವು,,,,
ಹಿರಿಯೂರು:
ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ,,,
ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಘಟನೆ ,,,,,,
ಹಿರಿಯೂರು ತಾಲ್ಲೂಕಿನ ಕಳವಿಬಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ,,,
ಈ ಅಪಘಾತದಲ್ಲಿ ತುಮಕೂರು ಮೂಲದ ವಿಶಾಲಾಕ್ಷಮ್ಮ (75), ನಾಗರಾಜ್ ಶೆಟ್ಟಿ (55) ಮೃತ ದುರ್ದೈವಿಗಳಾಗಿದ್ದಾರೆ.,,,,
ಮೃತ ನಾಗರಾಜ್ ಶೆಟ್ಟಿ ಮಗಳನ್ನ ಶಾಲೆಗೆ ಬಿಟ್ಟು ಬರಲು ತುಮಕೂರಿಗೆ ತೆರಳುವ ವೇಳೆ,,,,
ಘಟನೆಯಲ್ಲಿ ಮಗಳು ಬಿಂದು, ಪತ್ನಿ ಭಾಗ್ಯಲಕ್ಷ್ಮಿ, ಸಂಬಂಧಿ ಗೀತಾಗೆ ಗಂಭೀರ ಗಾಯವಾಗಿದೆ.,,,,
ಸದ್ಯ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.,,,,
ಸ್ಥಳಕ್ಕೆ ಐಮಂಗಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.,,,,,
ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .,,,,,,