ಚಳ್ಳಕೆರೆ ನ್ಯೂಸ್ :
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ತಳಕು ಹೋಬಳಿಯ ಘಟಪರ್ತಿ ಗ್ರಾಮ ಪಂಚಾಯತಿ
ನೂತನ ಅಧ್ಯಕ್ಷರಾಗಿ ದುರುಗಮ್ಮ ಬಾಬು ಅವರು ಅವಿರೋಧವಾಗಿ
ಆಯ್ಕೆಯಾಗಿದ್ದಾರೆ.
ಮೊಳಕಾಲೂರು ಶಾಸಕ ಎನ್.ವೈ.
ಗೋಪಾಲಕೃಷ್ಣ, ನಿಗಮ ಮಂಡಳಿ ಅಧ್ಯಕ್ಷ ಡಾ.ಯೋಗೇಶ್ ಬಾಬು,
ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್
ರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.
ಇನ್ನೂ ಮಾಜಿ ಅಧ್ಯಕ್ಷ ಸೇವ್ಯಾನಾಯ್ಕ್, ಸೇರಿದಂತೆ ಹಲವು ಸದಸ್ಯರು ಹಾಗೂ ಕಾರ್ಯಕರ್ತರು ಮುಖಂಡರು ಪಾಲ್ಗೊಂಡಿದ್ದರು