ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ ಅವರ 76ನೇ ವರ್ಷದ ಜನ್ಮದಿನದ ಪ್ರಯುಕ್ತ ಹೋಬಳಿಯ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು

ನಾಯಕನಹಟ್ಟಿ:: ಜುಲೈ 3. ಹೋಬಳಿಯ ಕಾಂಗ್ರೇಸ್ ಪಕ್ಷದ ಮುಖಂಡರು ಕಾರ್ಯಕತರು ಅಭಿಮಾನಿಗಳಿಂದ .

ಬುಧವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇನ್ನೂ ನಾಯಕನಹಟ್ಟಿ ಹೋಬಳಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಶಾಸಕ ಎನ್ ವೈ ಗೋಪಾಲ ಕೃಷ್ಣ ರವರ ರಾಂಪುರದ ಎಲ್ಲಮ್ಮನ ಎಸ್ಟೇಟ್ ನಲ್ಲಿ ಹುಟ್ಟು ಹುಟ್ಟು ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ಶಾಸಕ ಎನ್ ವೈ ಗೋಪಾಲ್ ಕೃಷ್ಣ ರವರಿಗೆ ಹುಟ್ಟು ಹಬ್ಬದ ಶುಭಾಶಯ ಹೇಳಿ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಹೋಬಳಿ ಕಾಂಗ್ರೆಸ್ ಪಕ್ಷದ ಮುಖಂಡರು ಬಾಲರಾಜ್, ಬಂಡೆ ಕಪಿಲೆ ಓಬಣ್ಣ, ಪ್ರಭುಸ್ವಾಮಿ, ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ವಕೀಲ ಉಮಾಪತಿ, ಅಶ್ವಥ್ ನಾಯಕ್, ಹಿರೇಹಳ್ಳಿ ಮಲ್ಲೇಶ್, ಸಿ.ಬಿ ಮೋಹನ್, ಪಟ್ಟಣ ಪಂಚಾಯತಿ ಸದಸ್ಯರಾದ ಸೈಯದ್ ಅನ್ವರ್, ಡಿ.ಓಬಯ್ಯದಾಸ, ಜಾಕಿರ್ ಹುಸೇನ್, ಜಿ.ಬಿ. ಮುದಿಯಪ್ಪ, ದೇವರಹಳ್ಳಿ ಟಿ. ರಾಜಣ್ಣ, ಬಗರು ಹುಕ್ಕಂ ಕಮೀಟಿ ಸದಸ್ಯ ಪಿ.ಜಿ.ಬೋರನಾಯಕ, ಮಹದೇವಪುರ ಗ್ರಾ.ಪಂ ಅಧ್ಯಕ್ಷ ಬಿ.ತಿಪ್ಪೇಸ್ವಾಮಿ, ಮಾಜಿ ಪಟ್ಟಣ ಸದಸ್ಯ ಟಿ.ಬಸಪ್ಪ ನಾಯಕ,
ಮಲ್ಲೂರಹಳ್ಳಿ ಗ್ರಾ. ಪಂ. ಸದಸ್ಯ ಮಾಜಿ ಉಪಾಧ್ಯಕ್ಷ ಬಿ ಕಾಟಯ್ಯ ,ಗೌಡಗೆರೆ ಗ್ರಾ.ಪಂ.ಸದಸ್ಯ ಮಾಜಿ ಅಧ್ಯಕ್ಷ ಟಿ. ರಂಗಪ್ಪ ,ರೇಖಲಗೆರೆ ಅಶೋಕ, ಓಬಳೇಶ್, ಹೊಸಹಳ್ಳಿ ತಿಪ್ಪೇಸ್ವಾಮಿ, ಮಲ್ಲೂರಹಳ್ಳಿ ಜೆಸಿಬಿ ಮಲ್ಲಿಕಾರ್ಜುನ್, ಗುಂತಕೋಲಮ್ಮನಹಳ್ಳಿ ವಕೀಲ ಮಲ್ಲೇಶ್, ಗುತ್ತಿಗೆದಾರ ಕುಮಾರ್ ,ನಾಗೇಶ್, ಜೋಗಿಹಟ್ಟಿ ಎಚ್ ಬಿ ತಿಪ್ಪೇಸ್ವಾಮಿ, ತೊರೆಕೋಲಮ್ಮನಹಳ್ಳಿ ಮಂಜು ಜವಳಿ, ಸೇರಿದಂತೆ ಇನ್ನೂ ಮುಂತಾದವರು ಇದ್ದರು

About The Author

Namma Challakere Local News
error: Content is protected !!