ಚಳ್ಳಕೆರೆ :
ಎಸ್ ಆರ್ ಎಸ್ ವಿದ್ಯಾರ್ಥಿಗಳಿಂದ ಆಕರ್ಷಕ ಪಥ
ಸಂಚಲನ
ಚಿತ್ರದುರ್ಗದ ಎಸ್ ಆರ್ ಎಸ್ ಹೆರಿಟೇಜ್ ಶಾಲೆಯಲ್ಲಿ
ವಿದ್ಯಾರ್ಥಿಗಳ ಹೌಸ್ ಗಳ ಲಾಂಛನಗಳ ಉದ್ಘಾಟನಾ
ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ
ಶಾಲಾ ಮಕ್ಕಳ ಹೌಸ್ ಗಳು ಪಥ ಸಂಚಲನವನ್ನು ನಡೆಸಿಕೊಟ್ಟರು,
ಬಣ್ಣ ಬಣ್ಣದ ಸಮವಸ್ತ್ರಗಳನ್ನು ಧರಿಸಿಕೊಂಡು,
ಆಕರ್ಷಕವಾದ
ಫಥ ಸಂಚಲನವು ಗಮನ ಸೆಳೆಯಿತು. ವಿದ್ಯಾರ್ಥಿಗಳು ಶಾಲಾ
ಸಿಬ್ಬಂದಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.