ಚಳ್ಳಕೆರೆ :
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ
ಸಹಕರಿಸಲಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು, ಭ್ರಷ್ಟಾಚಾರ
ಮತ್ತು ಸ್ವಜನ ಪಕ್ಷಪಾತದಲ್ಲಿ ಸಿಲುಕಿ ಒದ್ದಾಡುತ್ತಿದೆ ಎಂದು
ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.
ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು,
ಸಿದ್ದರಾಮಯ್ಯನವರು, ನಾನು ಭ್ರಷ್ಟಾಚಾರ ಮಾಡಲು ಬಿಡಲ್ಲ
ಎಂದು ಪದೇ ಪದೇ ಹೇಳುತ್ತಿರುತ್ತಾರೆ.
ದೇಶ, ರಾಜ್ಯದಲ್ಲಿ,
ಆಪಾದನೆಗಳು ಬಂದಾಗ ಹಿಂದೆ ಅಧಿಕಾರದಲ್ಲಿದ್ದವರು,
ರಾಜೀನಾಮೆ ನೀಡಿದಂತೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆ
ನೀಡಿ ತನಿಖೆಗೆ ಸಹಕರಿಸಲಿ ಎಂದರು.