ಚಳ್ಳಕೆರೆ :
ಮೀಸಲಾತಿ ಹಂಚಿಕೆಗೆ ಸರ್ಕಾರ ಮುಂದಾಗಲಿ
ಒಳಮೀಸಲಾತಿ ಹಂಚಿಕೆ ಬಗ್ಗೆ ಸುಪ್ರೀಂಕೋರ್ಟ್ ಐತಿಹಾಸಿಕ
ತೀರ್ಪು ನೀಡಿದ್ದು, ಅದರಂತೆ ರಾಜ್ಯ ಸರ್ಕಾರ ಜನ
ಸಂಖ್ಯೆಗನುಗುಣವಾಗಿ ಮೀಸಲಾತಿ ಹಂಚಿಕೆ ಮಾಡಲು
ಮುಂದಾಗಬೇಕು ಎಂದು ಭ್ರಷ್ಟಾಚಾರ ನಿರ್ಮೂಲನ ಸಮಿತಿ ಅಧ್ಯಕ್ಷ
ಹನುಮಂತಪ್ಪ ದುರ್ಗ ಒತ್ತಾಯಿಸಿದರು.
ಅವರು ಚಿತ್ರದುರ್ಗದಲ್ಲಿ
ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು. ರಾಜ್ಯದ ಮುಖ್ಯ ಮಂತ್ರಿ
ಸಿದ್ದರಾಮಯ್ಯ ಅವರು,
ಈ ಕೂಡಲೇ ಕಾರ್ಯಪ್ರವೃತ್ತರಾಗಬೇಕು
ಎಂದರು.