ಚಳ್ಳಕೆರೆ :

ತಪ್ಪೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ

ಪ್ರಶ್ನೆ ಪತ್ರಿಕೆ ಗೊಂದಲ ಮಾಡಿದ ಅಧಿಕಾರಿಗಳ ವಿರುದ್ಧ, ಕೂಡಲೇ
ಕ್ರಮ ಜರುಗಿಸುವಂತೆ ಒತ್ತಾಯಿಸಿ, ಅಖಿಲ ಭಾರತೀಯ ವಿದ್ಯಾರ್ಥಿ
ಪರಿಷತ್ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ
ನೀಡಿದರು.

ದಾವಣಗೆರೆ ವಿವಿಯ ಅಂತಿಮ ವರ್ಷದ 2 ನೇ
ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಕಾಮರ್ಸ್ ಪ್ರಶ್ನೆ ಪತ್ರಿಕೆ
ಬದಲಿಗೆ ಸ್ಟೀಂ ಆಫ್ ವ್ಯಾಲ್ಯುವೇಷನ್ ಪ್ರಶ್ನೆ ಪತ್ರಿಕೆ ಕೊಟ್ಟಿದ್ದು,
ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದು,, ಇದರಿಂದ ತಪ್ಪೆಸಗಿದ
ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

About The Author

Namma Challakere Local News
error: Content is protected !!