ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು,

ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಮಾಣಿಕ್ಯ ಸತ್ಯನಾರಾಯಣ, ವನಜಾಕ್ಷಿ ಮೋಹನ್,ಶ್ರೀಪಾದ್, ಯತೀಶ್ ಎಂ ಸಿದ್ದಾಪುರ, ಸಂತೋಷ್, ಚೇತನ್,ಡಾ.ಭೂಮಿಕ,ವಿನೋದ್, ಲಕ್ಷ್ಮೀ,ಪುಷ್ಪ, ಸುಕೃತಿ,ವಿದ್ಯಾ, ಮುಂತಾದ ಭಕ್ತರು ಭಾಗವಹಿಸಿದ್ದರು.

About The Author

Namma Challakere Local News
error: Content is protected !!