ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಚಳ್ಳಕೆರೆ ತಾಲ್ಲೂಕಿನ ನಾಗಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ರೈತ ಫಲಾನುಭವಿಗಳಿಗೆ ಹಸು/ಎಮ್ಮೆ ವಿತರಣೆ ಹಾಗೂ ಸಮಗ್ರ ಕೃಷಿ ಪದ್ಧತಿ ಬಗ್ಗೆ ತರಭೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ತಾಲ್ಲೂಕಿನ ಕೃಷಿ ಇಲಾಖೆ ವತಿಯಿಂದ ನಾಗಗೊಂಡನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನ ಮಳೆಯಾಶ್ರಿತ ಕೃಷಿ ಅಭಿವೃದ್ಧಿ ಯೋಜನೆಯಡಿ ನಡೆದ ರೈತ ಫಲಾನುಭವಿಗಳಿಗೆ ಹಸು/ಎಮ್ಮೆ ವಿತರಣೆ ಹಾಗೂ ಸಮಗ್ರ ಕೃಷಿ ಪದ್ಧತಿ ಬಗ್ಗೆ ತರಭೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಶೋಕ್, ಮಂಜುನಾಥ್, ಪಶು ವೈದ್ಯಾಧಿಕಾರಿ ಗಳಾದ ರೇವಣ್ಣ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲೋಕಮ್ಮ ಸುರೇಶ್, ಉಪಾಧ್ಯಕ್ಷರು, ಸದಸ್ಯರುಗಳಾದ ನರಸಿಂಹಪ್ಪ, ರಂಜನ್, ರಂಗನಾಥ್, ಹೇಮಂತ್ ರಾಜು, ನಗರಸಭೆ ಸದಸ್ಯರಾದ ರಾಘವೇಂದ್ರ, ರಮೇಶ್ ಗೌಡ, ಮುಖಂಡರುಗಳಾದ ಮಂಜುನಾಥ್, ನಾಗರಾಜ್, ಸುರೇಶ್, ನಾಗರಾಜ್, ವೆಂಕಟೇಶ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.