ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರವಿಕುಮಾರ್, ನಗರಸಭೆ ಸದಸ್ಯರಾದ ಶ್ರೀಮತಿ ಸಾವಿತ್ರಮ್ಮ, ರಮೇಶ್ ಗೌಡ, ರಾಘವೇಂದ್ರ, ಜಿಲ್ಲಾ ಪಂಚಾಯತ್ ನಾಮ ನಿರ್ದೇಶನ ಸದಸ್ಯರಾದ ರಂಗಸ್ವಾಮಿ, ನಗರಸಭೆ ನಾಮ ನಿರ್ದೇಶನ ಸದಸ್ಯರಾದ ಬಡಗಿ ಪಾಪಣ್ಣ, ವೀರಭದ್ರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮುಖಂಡರುಗಳಾದ ಮಂಜುನಾಥ್, ಕರಿಯಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಸಮುದಾಯದವರು ಉಪಸ್ಥಿತರಿದ್ದರು.

Namma Challakere Local News
error: Content is protected !!