ಚಳ್ಳಕೆರೆ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕಾಗಿ 108 ದಿನಗಳಿಂದ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಶ್ರೀಶ್ರೀಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗಳ ಸನ್ನಿಧಿಗೆ
ಇಂದು ಚಳ್ಳಕೆರೆ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಬೇಟಿ ನೀಡಿ ಸ್ವಾಮೀಜಿ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾ ಮುದ್ದಾಪುರ ರಾಜಣ್ಣ, ಸೂರನಹಳ್ಳಿ ತಿಮ್ಮರಾಜು, ಹಾಯ್ಕಲ್ ಪ್ರಕಾಶ್ ಇನ್ನು ಮುಂತಾದವರು ಪಾಲ್ಗೊಂಡಿದ್ದರು.