ಚಳ್ಳಕೆರೆ :
ಚಿತ್ರದುರ್ಗ: ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ
ಹೊಡೆದಾಟ
ಚಿತ್ರದುರ್ಗ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ತಡ ರಾತ್ರಿ
ಯುವಕರ ಮಧ್ಯೆ ಗಲಾಟೆ ನಡೆದು ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ
ಘಟನೆ ನಡೆದಿದೆ.
ಬಸ್ ನಿಲ್ದಾಣದಲ್ಲಿ ಮೂವರು ಯುವಕರ ಮಧ್ಯೆ
ಕ್ಷುಲ್ಲಕ ಕಾರಣಕ್ಕೆಜಗಳ ನಡೆದಿದೆ.
ಯುವಕ ಮಚ್ಚಿನಿಂದ ಹಲ್ಲೆಗೆ
ಯತ್ನಿಸಿದ್ದಾನೆ. ಪೊಲೀಸರು ಸ್ಥಳಕ್ಕಾಗಮಿಸಿ ಯುವಕನ ಹಿಡಿಯಲು
ಪ್ರಯತ್ನಿಸಿದ್ದು, ಆತ ತಪ್ಪಿಸಿಕೊಂಡಿದ್ದಾನೆ.
ಇದರಿಂದ ಸ್ಥಳದಲ್ಲಿದ್ದ
ಪ್ತಯಾಣಿಕರು ಗಾಬರಿಗೊಂಡಿದ್ದಾರೆ. ಕೋಟೆ ಠಾಣೆ ವ್ಯಾಪ್ತಿಯಲ್ಲಿ
ಘಟನೆ ಬೆಳಕಿಗೆ ಬಂದಿದೆ.