ಚಳ್ಳಕೆರೆ :

140ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ನಗರದ ಶಾಸಕರ ಭವನದಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ತಿಪ್ಪೇಸ್ವಾಮಿ ರವರ ಅಧ್ಯಕ್ಷತೆಯಲ್ಲಿ
ಹಮ್ಮಿಕೊಳ್ಳಲಾಯಿತು.

ನಗರದ ಶಾಸಕರ ಭವನದಲ್ಲಿ‌ ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರು ಆಚರಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಜೈತುನ್ ಬೀ, ಉಪಾಧ್ಯಕ್ಷರಾದ ಸುಮಾ ಭರಮಯ್ಯ, ನಗರಸಭೆ ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ಬಾಯಿ, ನಾಮ ನಿರ್ದೇಶನ ಸದಸ್ಯರಾದ ಅನ್ವರ್ ಮಾಸ್ಟರ್,ಬಡಗಿ ಪಾಪಣ್ಣ, ನಟರಾಜ್, ವೀರಭದ್ರ, ಹಿರಿಯ ಮುಖಂಡರಾದ ಟಿ.ಎ.ಟಿ.ಪ್ರಭುದೇವ್, ಪಿ.ತಿಪ್ಪೇಸ್ವಾಮಿ, ಮುಖಂಡರುಗಳಾದ ಭಾಗ್ಯಮ್ಮ, ಭಾಗ್ಯಲಕ್ಷ್ಮಿ, ಭರಮಯ್ಯ, ಖಾದರ್, ರುದ್ರಮುನಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!