ಚಳ್ಳಕೆರೆ :

ಚಳ್ಳಕೆರೆ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ಅಯ್ಯಪ್ಪ ಸ್ವಾಮಿ ಪಡಿ ಪೂಜಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಕುಮಾರ್, ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ , ಅಯ್ಯಪ್ಪ ಸ್ವಾಮಿ ಮಾಲಾದಾರಿಗಳಾದ ಡಾ.ಪ್ರದೀಪ್ ಸ್ವಾಮಿ, ನವೀನ್ ಸ್ವಾಮಿ, ಬೋರಯ್ಯ ಸ್ವಾಮಿ, ಹಿರಿಯ ಮುಖಂಡರಾದ ರುದ್ರಮುನಿಯಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತಾದಿಗಳು, ಅಯ್ಯಪ್ಪ ಸ್ವಾಮಿ ಮಾಲಾದಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!