ಚಳ್ಳಕೆರೆ :
ಹೊಸದುರ್ಗ: ಲಕ್ಕಿ ಹಳ್ಳಿ ಹೊರವಲಯದಲ್ಲಿ ವ್ಯಕ್ತಿ
ಆತ್ಮಹತ್ಯೆ
ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸದುರ್ಗ
ತಾಲೂಕಿನ ಮಾಡದಕೆರೆ ಹೋಬಳಿಯ ಲಕ್ಕಿಹಳ್ಳಿ ಗ್ರಾಮದ ಹೊರ
ವಲಯದಲ್ಲಿ ಗುರುವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ
ವ್ಯಕ್ತಿಯನ್ನು ಲಕ್ಕಿಹಳ್ಳಿ ಗ್ರಾಮದ ರಮೇಶ್ ಎಂದು ಗುರುತಿಸಲಾಗಿದೆ.
ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೊಸದುರ್ಗ
ಪೊಲೀಸರು ತಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು
ದಾಖಲಿಸಿಕೊಂಡಿದ್ದಾರೆ.

