filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 38;

ಚಳ್ಳಕೆರೆ : ಚಳ್ಳಕೆರೆ ನಗರ ಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ನೂತನವಾಗಿ ಎಂ. ಮಲ್ಲಿಕಾರ್ಜುನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನೂ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರಿಂದ ಸರ್ವಾನುಮತದಿಂದ ಆಯ್ಕೆಗೊಂಡ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಹೂವುಮಾಲೆ ಹಾಕಿ ಅಭಿನಂದನೆ ಕೋರುವ ಮೂಲಕ ಎಲ್ಲಾ ಸದಸ್ಯರುಗಳು ಹಾಗೂ ಅಧಿಕಾರಿ ವರ್ಗ ಶುಭ ಕೋರಿದ್ದಾರೆ.

ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಗೊಂಡ ಎಂ. ಮಲ್ಲಿಕಾರ್ಜುನ್ ರವರು ಮಾತನಾಡಿ , ಎಲ್ಲಾ ಸದಸ್ಯರು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ನನಗೆ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಪರವಾಗಿ ಸರ್ಕಾರದ ಸೌಲಭ್ಯಗಳನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಮೂಲಕ ನಗರಸಭೆಯನ್ನು ಕೊಂಡಯ್ಯಲಾಗುತ್ತದೆ ಎಂದರು.

About The Author

Namma Challakere Local News
error: Content is protected !!