ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೆಡೆದ ಕಾಂಗ್ರೆಸ್ ಪಕ್ಷದ ನವಸಂಕಲ್ಪ ಶಿಬಿರ ಹಾಗೂ ನವ ಚೈತನ್ಯ ಯಾತ್ರೆಯ ಪೂರ್ವಭಾವಿ ಸಭೆಯ ನಡೆಯಿತು.
ಚಿತ್ರದುರ್ಗ ಮಾಜಿ ಸಂಸದರು ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಉಸ್ತುವಾರಿಗಳು ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಉಸ್ತುವಾರಿ ಸಾಸಲು ಸತೀಶ್, ಮುರಳೀಧರ ಹಾಲಪ್ಪ ,ಆರ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಲೇಶ್, ಶಾಸಕ ಟಿ. ರಘುಮೂರ್ತಿ , ಮಾಜಿ ಶಾಸಕ ಡಿ.ಸುಧಾಕರ್ , ಉಮಾಪತಿ, ತಿಪ್ಪೇಸ್ವಾಮಿ, ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಕಾಂಗ್ರೆಸ್ ಮುಖಂಡ ಯೋಗೇಶ್ ಬಾಬು , ಸೋಮಣ್ಣ, ಹನುಮಲಿ ಷಣ್ಮುಖಪ್ಪ, ಬೀಮಸಮುದ್ರದ ಜಿ.ಎಸ್.ಮಂಜುನಾಥ್, ಗೀತಾ ನಂದಿನಿ ಗೌಡ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.