ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ವೆಂಕಟೇಶ್ವರ ಸ್ವಾಮಿ ಹಾಗೂ ಶ್ರೀ ಆದಿ ಯಲ್ಲಮ್ಮ ದೇವಿ ಮತ್ತು ಶ್ರೀ ಕೊಲ್ಲಾಪುರದಮ್ಮ ದೇವಿ ದೇವರುಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್ ಸ್ವಾಮಿ, ಮುಖಂಡರುಗಳಾದ ಗಂಗಾಧರ, ತಿಪ್ಪೇಸ್ವಾಮಿ, ತಿಮ್ಮಣ್ಣ, ತಿಪ್ಪೇಸ್ವಾಮಿ, ಮಂಜುನಾಥ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!