ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದ 19 ವರ್ಷದ ಆಟೋ ಚಾಲಕ ನವೀನ್ ಎಂಬ ಯುವಕ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ಆಮಿಷ ಒಡ್ಡಿ ವಿದ್ಯಾರ್ಥಿನಿಗೆ ಲೈಗಿಂಗ ದೌರ್ಜನ್ಯ ವೆಸಗಿರುವ ಘಟನೆ ಬೆಳಕಿಗೆ ಬಂದಿದೆ..
ಇನ್ನೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೂನ್ 13 ರಂದು ಮನೆಯಿಂದ ಹೋದವಳು ವಾಪಸ್ ಬಂದಿರಲ್ಲಿ ಇರಿಂದ ಆತಂಕ ಗೊಂಡ ಪೋಷಕರು ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ..
ಇನ್ನೂ ದೂರನ್ನು ದಾಖಲಿಸಕೊಂಡ ಪೊಲೀಸರು ತನಿಖೆ ನಡೆಸಿದಾಗ ಅಪ್ರಾಪ್ತ ಬಾಲಕಿ ಮೇಲೆ ನವೀನ್ ಎಂಬ ಯುವಕ ಲೈಂಗಿಕ ದೌರ್ಜನ್ಯ ವೆಸಗಿದ್ದಾನೆ ಎಂದು ತಿಳಿದುಬಂದಿದೆ…
ಇನ್ನೂ ನವೀನ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದಾರೆ ಇನ್ನೂ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.