ಚಳ್ಳಕೆರೆ : ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ `ನವ ಸಂಕಲ್ಪ ಶಿಬಿರಕ್ಕೆ ಚಾಲನೆ ನೀಡಿದ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಚಿತ್ರದುರ್ಗ ನಗರದ ಎನ್ ಬಿ ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ `ನವ ಸಂಕಲ್ಪ ಶಿಬಿರ’ವನ್ನು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಮಾಜಿ ಸಚಿವ ಹೆಚ್.ಆಂಜನೇಯ, ಶಿಬಿರದ ಚಿತ್ರದುರ್ಗದ ಉಸ್ತುವಾರಿಗಳಾದ ಕೆ.ಎನ್.ರಾಜಣ್ಣ ಅವರೊಂದಿಗೆ ಉದ್ಘಾಟಿಸಿದರು.
.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾಜಿ ಶಾಸಕ ಡಿ ಸುಧಾಕರ್ ಬಿ ಜಿ ಗೋವಿಂದಪ್ಪ ತಿಪ್ಪೇಸ್ವಾಮಿ ಉಮಾಪತಿ , ಮಾಜಿ ಸಂಸದರಾದ ಎಚ್ ಹನುಮಂತಪ್ಪ ಅಸಂಘಟಿತ ಕಾರ್ಮಿಕರ ರಾಜ್ಯಾಧ್ಯಕ್ಷರಾದ ಮಂಜುನಾಥ್ ಜಿಲ್ಲಾ ಮಟ್ಟದ ಮುಖಂಡರುಗಳು ಪದಾಧಿಕಾರಿಗಳು ಕಾರ್ಯದರ್ಶಿಗಳು ಇತರರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!