ಚಳ್ಳಕೆರೆ :
ಚಿತ್ರದುರ್ಗ ನಗರದ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ನಡೆದ ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ವಾರ್ಷಿಕ ಮಹಾಸಭೆಯ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಚಿತ್ರದುರ್ಗ ನಗರದ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ನಡೆದ 2024-25ನೇ ಸಾಲಿನ ಬ್ಯಾಂಕಿನ 62ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಡಿ.ಸಿ.ಸಿ.ಬ್ಯಾಂಕ್ ನ ಅಧ್ಯಕ್ಷರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ ಸುಧಾಕರ್ ಅವರು, ಉಪಾಧ್ಯಕ್ಷರಾದ ಮಂಜುನಾಥ್ ರವರು, ಬ್ಯಾಂಕ್ ನ ಸರ್ವ ಸದಸ್ಯರು, ವ್ಯವಸ್ಥಾಪಕರು ಉಪಸ್ಥಿತರಿದ್ದರು.

