ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿ ಗ್ರಾಮದ ಹತ್ತಿರ ಇರುವ ಇಂದಿರಾಗಾಂಧಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಶಾಲೆಯ ಸ್ವಚ್ಛತೆ ಹಾಗೂ ಆಹಾರ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಆಲೋಚಿಸಿ ಶಾಲೆಯ ಸಿಬ್ಬಂದಿ ವರ್ಗದವರಿಗೆ ಸ್ವಚ್ಛತೆ ಹಾಗೂ ಉತ್ತಮ ಶಿಕ್ಷಣ ನೀಡುವಂತೆ ಶಾಲಾ ಶಿಕ್ಷಕರಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಸೂಚಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗರಾಜ್, ಶಿಕ್ಷಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಮುಖಂಡರಾದ ಗೊಂಚಿಗಾರ್ ಪಾಪಣ್ಣ, ಮುಖಂಡರು, ಕಾರ್ಯಕರ್ತರು, ಉಪಸ್ಥಿತರಿದ್ದರು

About The Author

Namma Challakere Local News
error: Content is protected !!