ಚಳ್ಳಕೆರೆ : ನಮ್ಮ ದೇಶದ ಧೀಮಂತ ನಾಯಕ ಪ್ರಧಾನಿ ನರೇಂದ್ರ ಮೋದಿಜೀ ಅವರು ಭಾರತೀಯ ಪ್ರತಿಯೊಬ್ಬ ಪ್ರಜೆಯಲ್ಲಿಯು ದೇಶಭಕ್ತಿ ದೇಶಪ್ರೇಮ ಮೂಡಿಸುವ ಸಲುವಾಗಿ ಅಜಾದ್ ಕಾ ಅಮೃತ ಮಹೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸುವಂತೆ ಕರೆ ನೀಡಿದ್ದಾರೆ ಎಂದು ಬಿಜೆಪಿ ಎಸ್ ಟಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಪಾಪೇಶ್ ನಾಯಕ ಹೇಳಿದ್ದಾರೆ.
ನಾಯಕನಹಟ್ಟಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಾಯಕನಹಟ್ಟಿ ಮಂಡಲ ವತಿಯಿಂದ ಹಾಗೂ ಸಚಿವ ಬಿ ಶ್ರೀರಾಮುಲು ರವರು ಆದೇಶದ ಮೇರೆಗೆ ಇಂದು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು
ಎಲ್ಲೋ ಹುಟ್ಟಿ ಇಲ್ಲಿ ಬೆಳೆದು ಬಂದAತಹ ನನಗೆ ಇಂದು ನನ್ನ ಜನ್ಮದಿನದ ಪ್ರಯುಕ್ತ ಬಿಜೆಪಿ ಎಲ್ಲಾ ಕಾರ್ಯಕರ್ತರು ಅಭಿಮಾನಿಗಳು ಹಾಗೂ ಮುಖಂಡರು ಸಂಭ್ರಮದಿAದ ನನ್ನ ಹುಟ್ಟುಹಬ್ಬವನ್ನು ಆಚರಿಸಿದ್ದೀರಾ ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರಋಣಿ ನನ್ನ ಜನ್ಮ ದಿನದ ಅಂಗವಾಗಿ ಶುಭಾಷಯ ಕೋರಿದ ಎಲ್ಲಾ ನನ್ನ ಅಭಿಮಾನಿ ಹಿತೈಷಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರಳಿ, ನಾಯಕನಹಟ್ಟಿ ಮಂಡಲ ಅಧ್ಯಕ್ಷ ಈ ರಾಮರೆಡ್ಡಿ, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಪಿ ಶಿವಣ್ಣ, ಸೋಮು ಬಿಜೆಪಿ ಮುಖಂಡರು ಚಿತ್ರದುರ್ಗ, ಎಸ್ ಟಿ ಮೋರ್ಚಾ ಮಂಡಲ ಅಧ್ಯಕ್ಷ ಸಿ ಬಿ ಮೋಹನ್, ಮಂಡಲ ಪ್ರಧಾನ ಕಾರ್ಯದರ್ಶಿ ಬೆಂಕಿ ಗೋವಿಂದಪ್ಪ, ಚನ್ನಗಾನಹಳ್ಳಿ ಮಲ್ಲೇಶ್, ಎಚ್ ವಿ ಪ್ರಕಾಶ್ ರೆಡ್ಡಿ, ರೈತ ಮೋರ್ಚಾ ಮಂಡಲ ಅಧ್ಯಕ್ಷ ಎಚ್ ಬಿ ಬಾಲರಾಜ್, ನಗರ ಘಟಕ ಅಧ್ಯಕ್ಷರಾದ ಎನ್ ಮಹಾಂತಣ್ಣ, ರೈತ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೋಸೆ ರಂಗಪ್ಪ, ರೈತ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಗಿಡ್ಡಪುರ ಬೋರಯ್ಯ, ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಮತಾ, ಡಿ ಹೆಚ್ ಮಲ್ಲಯ್ಯ ಮಲ್ಲೂರಹಳ್ಳಿ ಪರ್ವತಯ್ಯ ಓಬಯ್ಯನಹಟ್ಟಿ, ಚನ್ನಬಸಯ್ಯನಹಟ್ಟಿ ಕುಮಾರ್, ವಿಷ್ಣು, ದಿಲೀಪ್, ಕಚೇರಿ ಸಿಬ್ಬಂದಿ ತಿಪ್ಪೇಸ್ವಾಮಿ, ಸೇರಿದಂತೆ ಬಿಜೆಪಿಯ ಕಾರ್ಯಕರ್ತರು ಉಪಸ್ಥಿತರಿದ್ದರು
ವರದಿ : ರಾಮುದೊಡ್ಮನೆ ಚಳ್ಳಕೆರೆ
ಪೋ-9740799983