ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗದ ಜಿಲ್ಲಾಯ ಎಲ್ಲಾ ಅಲ್ಪ ಸಂಖ್ಯಾತರ ನೇತೃತ್ವ ವಹಿಸುವ ಮೂಲಕ ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕಳೆದ ಹಲವು ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ
ಇವರನ್ನು ಜಿಲ್ಲಾ ಅಲ್ಪಸಂಖ್ಯಾತರ ವಿಭಾದ ಉಪಾಧ್ಯಕ್ಷನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಅಬ್ದುಲ್ ಶವಲಿ ಆದೇಶ ಪತ್ರ ನೀಡಿ ಅಭಿನಂದಿಸಿದ್ದಾರೆ.
ಈದೇ ಸಂಧರ್ಭದಲ್ಲಿ ವಿಶ್ವಕರ್ಮ ಸಮುದಾಯದ ರಾಜ್ಯಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ಪಿ.ಬಾಬು, ಸಾಧಿಕ್, ವಸಿಂ, ರೆಹಮನ್, ಇಸ್ಮಾಯಿಲ್, ಇತರರು ಪಾಲ್ಗೊಂಡಿದ್ದರು.