ಚಿತ್ರಲಿಂಗೇಶ್ವರ ದೇವಿಗೆ ಪೂಜೆ ಸಲ್ಲಿಸಿದ : ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಟಿ.ತಿಪ್ಪೆಸ್ವಾಮಿ
ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ತಿಪ್ಪೇಸ್ವಾಮಿರವರು ಚಳ್ಳಕೆರೆ ತಾಲೂಕಿನ ಯಲಗಟ್ಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದ ಶ್ರೀ ಚಿತ್ರಲಿಂಗೇಶ್ವರ ದೇವಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ವೀರೇಶ್, ಬಾನುವೀರೇಶ್ ಈರಣ್ಣ ಮತ್ತು ಯುವ ಮುಖಂಡರು ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.