ಮೊಳಕಾಲ್ಮೂರು ವಿಧಾನಸಭಾಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ : ಡಾ.ಬಿ.ಯೋಗೇಶ್ ಬಾಬು ಸಲ್ಲಿಕೆ
ಚಳ್ಳಕೆರೆ : ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಛೇರಿಯಲ್ಲಿ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು 2023 ರ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಟಿಕೆಟ್‌ಗಾಗಿ ಅರ್ಜಿಯನ್ನು ಸಲ್ಲಿಸಿದರು
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು