ನಾಯಕನಹಟ್ಟಿ:: ಈಗಿನ ಕೇಂದ್ರ ಮತ್ತು ಬಿಜೆಪಿ ಸರ್ಕಾರ ಮೀಸಲಾತಿ ಎಂಬ ವಿಚಾರವನ್ನು ಇಟ್ಟುಕೊಂಡು ಸುಳ್ಳಿನ ಭರವಸೆ ನೀಡಿ ಇಡೀ ರಾಜ್ಯದ ಜನತೆಗೆ ಮೋಸವನ್ನು ಮಾಡಿದೆ ಎಂದು ವಿ ಎಸ್ ಉಗ್ರಪ್ಪ ಬಿಜೆಪಿ ಸರ್ಕಾರದ ವಿರುದ್ಧ ದೂರಿದರು.
ಅವರು ಸೋಮವಾರ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಒಳಮಠ ಮತ್ತು ಹೊರಮಠ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ.
ನಮ್ಮ ಕಾಂಗ್ರೆಸ್ ಪಕ್ಷ ಎಲ್ಲಾ ವರ್ಗದ ಜನರ ಹಿತವನ್ನು ಕಾಯುವ ಪಕ್ಷ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರು ಇದ್ದಾರೆ ಆದರೆ ಈ ಕ್ಷೇತ್ರದಲ್ಲಿ ಕಳೆದ ಐದು ವರ್ಷದಿಂದ ಬಿಜೆಪಿ ಸಚಿವ ಬಿ ಶ್ರೀರಾಮುಲು ರವರು ಏನು ಅಭಿವೃದ್ಧಿಯಲ್ಲಿ ಮಾಡಿದೆ ಮೀಸಲಾತಿ ವಿಚಾರವನ್ನು ಇಟ್ಟುಕೊಂಡು

ಮಾಜಿ ತಾಲೂಕ ಪಂಚಾಯತಿ ಸದಸ್ಯ ಸೂರಯ್ಯ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಟೇಲ್ ಜಿ ತಿಪ್ಪೇಸ್ವಾಮಿ ಮಹದೇವಪುರ, ಪ್ರಭುಸ್ವಾಮಿ, ಪಟ್ಟಣ ಪಂಚಾಯತಿ ಸದಸ್ಯ ಸೈಯದ್ ಅನ್ವರ್,
ಎನ್ ದೇವರಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕಾಟಯ್ಯ, ಮಾಜಿ ಬಗರ್ ಹುಕ್ಕುಂ ಕಮಿಟಿ ಸದಸ್ಯ ಶಂಕರ್ ಮೂರ್ತಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕರಿಯಣ್ಣ ತಿಮ್ಮಪ್ಪಯ್ಯನಹಳ್ಳಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾಲಯ್ಯ ನೇರಲಗುಂಟೆ, ಹಾಲಿ ಸದಸ್ಯ ರುದ್ರಮುನಿಯಪ್ಪ, ಮುಖಂಡ ಬಿ ಪಾಪಯ್ಯ, ಕ್ಯಾತ ಗೊಂಡನಹಳ್ಳಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಗೋವಿಂದಪ್ಪ, ರಾಮಣ್ಣ ತಿಪ್ಪೇಸ್ವಾಮಿ ಕೆ ಎಸ್ ಸೋಮಶೇಖರ್, ನಾಗಣ್ಣ, ಇತರರು ಇದ್ದರು,

About The Author

Namma Challakere Local News
error: Content is protected !!